ಕಾಸರಗೋಡು: ಶಬರಿಮಲೆಗೆ ಹೋಗಲು ಯತ್ನಿಸಿದ ಇಬ್ಬರು ಯುವತಿಯರನ್ನು ಮಾರ್ಗದಲ್ಲೇ ಭಕ್ತರು ತಡೆದು ವಾಪಸ್ ಕಳುಹಿಸಿದ ಘಟನೆ ಸೋಮವಾರ ಮಧ್ಯರಾತ್ರಿ ಸಂಭವಿಸಿದೆ. ಕೇರಳದ ಶಬರಿಮಲೆಗೆ ಪಾರಂಪರಿಕ ಧಾರ್ಮಿಕ ವಿಧಿವಿಧಾನಗಳನ್ನು ಉಲ್ಲಂಘಿಸಿ ಸ್ತ್ರೀಯರು ಮತ್ತೆ ಪ್ರವೇಶಿಸಲಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಭಕ್ತರು …
Tag:
Shabarmale
-
National
ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಕೈ ಮುಗಿಯದೇ, ಅರ್ಚಕರು ನೀಡಿದ ತೀರ್ಥದಲ್ಲಿ ಕೈ ತೊಳೆದ ಸಚಿವ!! | ತನ್ನ ನಡೆಯನ್ನು ಸಮರ್ಥಿಸಿಕೊಂಡ ಕೆ. ರಾಧಾಕೃಷ್ಣನ್ ವಿರುದ್ಧ ವ್ಯಾಪಕ ಆಕ್ರೋಶ
by ಹೊಸಕನ್ನಡby ಹೊಸಕನ್ನಡಪ್ರಸಿದ್ಧ ಶಬರಿಮಲೆ ದೇವಸ್ಥಾನದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ ಮಾಡಿರುವ ಸಂಬಂಧ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿದ್ದ ವೇಳೆ, ಕೇರಳದ ದೇವಸ್ವಂ ಸಚಿವ …
