ಕರಾವಳಿ ಭಾಗದಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳನ್ನೇ ಹೆಚ್ಚು ಬಳಸುತ್ತಿದ್ದಾರೆ. ಈ ಹಿನ್ನೆಲೆ ಸ್ತ್ರೀ ಪ್ರಯಾಣಿಕರ ಸಂಖ್ಯೆ ಭಾರೀ ಏರಿಕೆಯಾಗಿದೆ.
Tag:
Shakti scheme conditions
-
ಐದು ಗ್ಯಾರಂಟಿ ಯೋಜನೆ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅವಕಾಶವನ್ನು ನೀಡಿದ ಬೆನ್ನಲ್ಲೆ ಕೆಲವೊಂದು ಹೊಸ ರೂಲ್ಸ್ಗಳು(Shakti scheme conditions) ಜಾರಿಯಾಗಿದೆ.
