ನೀನೇ ರಾಮ.. ನೀನೇ ಶ್ಯಾಮ.. ನೀನೆ ಅಲ್ಲಾ.. ನೀನೆ ಏಸು.. ಈ ಹಾಡು ಕೇಳಿದಾಗಲೆಲ್ಲ ನೆನಪಾಗುವುದು ಖ್ಯಾತ ಹಿನ್ನೆಲೆ ಗಾಯಕ ಮತ್ತು ಅತ್ಯುತ್ತಮ ಸಂಗೀತ ಸಂಯೋಜಕ ಶಂಕರ್ ಮಹಾದೇವನ್. ಇವರು ಸಂಗೀತ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಹಲವಾರು ಪ್ರಶಸ್ತಿಗಳನ್ನು ತಬ್ಬಿದ್ದಾರೆ. …
Tag:
