ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ ಶಾಂತವೀರ ಸ್ವಾಮೀಜಿಯವರು (80), ಇಂದು ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ವಾಕಿಂಗ್ ಕರೆದುಕೊಂಡು ಹೋಗಿದ್ದರು ರಾತ್ರಿ ತುಂಬಾ ಚೆನ್ನಾಗಿ ಮಾತನಾಡಿದ್ದರು. ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ …
Tag:
