ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ‘ ಬಿಜೆಪಿ ಯಾವ ಮುಸ್ಲಿಂನನ್ನು ಕೂಡಾ ಬೇಕಿದ್ದರೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬಂತೆ ಬಿಂಬಿಸುತ್ತದೆ’ ಎಂದು ಆರೋಪ ಮಾಡಿದ್ದಾರೆ. …
Tag:
