ಹಗಳಿರುಳೆನ್ನದೆ ನೂರಾರು ಕುರಿಗಳು ವೃತ್ತಾಕಾರವಾಗಿ ಪ್ರದಕ್ಷಿಣೆ ಹಾಕ್ತಿವೆ ಎಂದರೆ ಆಶ್ಚರ್ಯವೇ ಸರಿ. ಇನ್ನೂ ಈ ವಿಚಿತ್ರವಾದ ಘಟನೆ ಚೀನಾದ ಮಂಗೋಲಿಯಾ ಪ್ರಾಂತ್ಯದಲ್ಲಿ ನಡೆದಿದೆ. ಇಲ್ಲಿ ನೂರಾರು ಕುರಿಗಳು ಬರೋಬ್ಬರಿ 14 ದಿನಗಳ ಕಾಲ ವೃತ್ತಾಕಾರವಾಗಿ ಸುತ್ತು ಹಾಕಿವೆ. ಇದಕ್ಕೆ ಕಾರಣ ಏನು …
Sheep
-
ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವ ದೃಷ್ಟಿಯಿಂದ, ಕುರಿಗಾಹಿಗಳಿಗೆ ಐದು ಲಕ್ಷ ರೂ.ವಿಮಾ ಸೌಲಭ್ಯವನ್ನು ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯು ನೀಡಿದೆ. 2022-23ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಕುರಿ/ಮೇಕೆ ಸಾಕಾಣಿಕೆದಾರರು/, …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಮೇಕೆ ಮರಿ ನುಂಗಿದ ಸುಮಾರು 14 ಅಡಿ ಉದ್ದದ ಹೆಬ್ಬಾವು|ಬೇಟೆ ಮುಗಿಸಿ ಬೆಚ್ಚಗೆ ಶೆಡ್ನಲ್ಲಿ ಮಲಗಿದ್ದ ಹಾವು ಉರಗ ತಜ್ಞರ ಕೈ ವಶ
ಚಿಕ್ಕಮಗಳೂರು: ಮೇಕೆ ಮರಿ ನುಂಗಿ ಬೆಚ್ಚಗೆ ಶೆಡ್ನಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ತಜ್ಞರ ಸಹಾಯದಿಂದ ಸುರಕ್ಷಿತವಾಗಿ ಸೆರೆ ಹಿಡಿಯಲಾದ ಘಟನೆ ನಡೆದಿದೆ. ನಗರದ ಕಾಫಿ ಮಂಡಳಿಯ ಸಮೀಪ ವೆಂಕಟಪ್ಪ ಎಂಬುವವರಿಗೆ ಸೇರಿದ ಕುರಿ ಶೆಡ್ಗೆ ಸುಮಾರು 14 ಅಡಿ …
-
InterestinglatestNewsಬೆಂಗಳೂರು
ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ-ಪಶುಸಂಗೋಪನಾ ಇಲಾಖೆಯಿಂದ ಮಹತ್ವದ ಆದೇಶ|ಕೋಳಿ, ಕುರಿ ಅಂಗಡಿಗಳಲ್ಲಿ ಸ್ಟನ್ನಿಂಗ್ ಫೆಸಿಲಿಟಿ ಇಲ್ಲದಿದ್ದರೆ ನೋ ಲೈಸೆನ್ಸ್
ಬೆಂಗಳೂರು: ಪ್ರಾಣಿಗಳಿಗೆ ಹಿಂಸೆ ನೀಡದೆ ವಧೆ ಮಾಡುವ ದೃಷ್ಟಿಯಿಂದ,ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ …
-
latestNews
ಕೆರೆಯ ಕಲುಷಿತ ನೀರಿನಿಂದಾಗಿ ಬಾತುಕೋಳಿ ಹಾಗೂ ಮೀನುಗಳ ಮಾರಣಹೋಮ | ವಿಷದ ಮೇವು ಸೇವಿಸಿ 60 ಕುರಿಗಳು ಸಾವು -ಸುಮಾರು 15 ಲಕ್ಷ ನಷ್ಟ !!
ಮೈಸೂರು:ಅದೆಷ್ಟೋ ಪ್ರಾಣಿಗಳು ಮಾನವ ಮಾಡುವ ಕೆಟ್ಟ ಕೆಲಸಕ್ಕೆ ಬಲಿಯಾಗುತ್ತಲೇ ಇದೆ.ಕೆರೆ ನೀರುಗಳಿಗೆ, ಗಿಡಗಳಿಗೆ ರಾಸಾಯನಿಕ ಸಿಂಪಡಿಸಿಸುವುದು ಇವೇ ಮೂಕ ಪ್ರಾಣಿಗಳ ನಾಶಕ್ಕೆ ಕಾರಣವಾಗಿದೆ. ಇದೇ ರೀತಿ ಮೈಸೂರು ಜಿಲ್ಲೆಯ ಆಲನಹಳ್ಳಿಯಲ್ಲಿ ದುರಂತ ಸಂಭವಿಸಿದೆ. ಕಲುಷಿತ ನೀರಿನಿಂದಾಗಿ ಕರೆಯಲ್ಲಿದ್ದ ಬಾತುಕೋಳಿಗಳು ಹಾಗೂ ಮೀನುಗಳು …
-
News
ಈ ಊರಿನ ಜಾತ್ರೆಯಲ್ಲಿದೆ ಒಂದು ವಿಲಕ್ಷಣ ಸಂಪ್ರದಾಯ !!| 20 ಕ್ಕೂ ಹೆಚ್ಚು ಕುರಿಗಳ ಕತ್ತು ಕಚ್ಚಿ ರಕ್ತ ಕುಡಿಯುತ್ತಾರಂತೆ ಇಲ್ಲಿನ ಅರ್ಚಕ- ವೀಡಿಯೋ ವೈರಲ್
ಒಂದೊಂದು ಊರಿನ ಜಾತ್ರೆಗಳಲ್ಲಿ ಒಂದೊಂದು ರೀತಿಯ ಸಂಪ್ರದಾಯವಿರುತ್ತದೆ. ಆದರೆ ಕೆಲವು ಜಾತ್ರೆಗಳಲ್ಲಿ ಪ್ರಾಣಿಹಿಂಸೆ ಮಾಡುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದು, ಅಂತೆಯೇ ಜಾತ್ರೆಯಲ್ಲಿ ಕುರಿಗಳ ರಕ್ತವನ್ನು ಕುಡಿದು ದೇವರನ್ನು ಸಂಪ್ರೀತಗೊಳಿಸಿದ ವಿಲಕ್ಷಣ ಘಟನೆ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. …
-
ಚಿತ್ತೂರು : ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕುರಿ ಕಡಿಯುವ ಬದಲಾಗಿ ವ್ಯಕ್ತಿಯ ತಲೆಯನ್ನು ಕಡಿದಿರುವ ಘಟನೆ ನಡೆದಿದೆ. ಟಿ. ಸುರೇಶ್ ಮೃತನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಕೃತ್ಯಕ್ಕೆ ಈತ ಬಲಿಯಾಗಿದ್ದಾನೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಚಿತ್ತೂರಿನಲ್ಲಿ …
-
ಹೊಸವರ್ಷವನ್ನು ಅದ್ಧೂರಿಯಾಗಿ ಭರ್ಜರಿ ಬಾಡೂಟದೊಂದಿಗೆ ಆಚರಿಸಬೇಕೆಂಬುದು ಹಲವರ ಆಸೆ. ಹಾಗೆಯೇ ಇನ್ನೊಂದು ಕಡೆ ಭರ್ಜರಿ ಬಾಡೂಟವನ್ನು ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿಯನ್ನು ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್ ಎಂಬಾತನೇ ಕುರಿ ಕದ್ದ ಸಬ್ ಇನ್ಸ್ಪೆಕ್ಟರ್. …
