ನಟಿ, ರೂಪದರ್ಶಿಯರ ಸಾವಿನ ಸರಮಾಲೆಗೆ ಈಗ ಮತ್ತೊಂದು ನಟಿಯ ಸಾವು ಸೇರಿಕೊಂಡಿದೆ. ನಟಿ, ರೂಪದರ್ಶಿಯಾಗಿ ಗುರುತಿಸಿಕೊಂಡಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು …
Tag:
