ಶಿಫ್ಟ್ ಮುಗಿದಿದ್ದರಿಂದ ವಿಮಾನವನ್ನು ಹಾರಿಸದೇ ಪೈಲಟ್ ಒಬ್ಬ ಪ್ರಯಾಣಿಕರನ್ನು ಪೇಚಿಗೆ ಸಿಲುಕಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ (ಪಿಐಎ) ಪೈಲಟ್ ಇಂಥದ್ದೊಂದು ಕೃತ್ಯ ಎಸಗಿದ್ದಾನೆ. ಹವಮಾನ ವೈಪರಿತ್ಯದಿಂದಾಗಿ ಪಿಕೆ-9754 ವಿಮಾನವು ರಿಯಾದ್ನಿಂದ ಹೊರಟು ಇಸ್ಲಮಾಬಾದ್ನಲ್ಲಿ ಇಳಿಯಬೇಕಿದ್ದ ವಿಮಾನವು ಸೌದಿ …
Tag:
