ಶಿಕಾರಿಪುರ ಕ್ಷೇತ್ರದ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಬಿ ವೈ ವಿಜಯೇಂದ್ರ ಅವರಿಗೆ ಅಲ್ಲಿನ ಬಂಜಾರ ( ತಾಂಡಾ) ಸಮುದಾಯದವರ ಭಾರೀ ಪ್ರತಿಭಟನೆ (Protects from Tanda community) ಬಿಸಿ ಸಿಕ್ಕಿದೆ.
Tag:
Shikaripura
-
latestNationalNews
Shivamogga :ಒಳಮೀಸಲಾತಿ ಪ್ರತಿಭಟನೆ; ಬಿಎಸ್ ವೈ ಮನೆಗೆ ಕಲ್ಲು ತೂರಾಟ, ಸೆಕ್ಷನ್ 144 ಜಾರಿ!
by ವಿದ್ಯಾ ಗೌಡby ವಿದ್ಯಾ ಗೌಡಪ್ರತಿಭಟನಾಕಾರರು ಶಿಕಾರಿಪುರದ (Shivamogga, Shikaripura) ಮಾಜಿ ಸಿಎಂ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆ ಹಾಕಿದ್ದು, ಬಿಎಸ್ ವೈ ನಿವಾಸದ ಮುಂದೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ.
