Shimoga: ಶಾರ್ಟ್ ಸರ್ಕ್ಯೂಟ್ನಿಂದ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ಶಿವಮೊಗ್ಗ ತಾಲೂಕಿನ ಅಯನೂರು ಪಟ್ಟಣದಲ್ಲಿ ನಡೆದಿದ್ದು, ಅದೃಷ್ಟವಶಾತ್ ಪತ್ರಿಕೆ ಹಂಚುವ ಬಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.
Shimoga
-
Shivamogga: ಫೆ.21 ರಂದು ಗುಂಡಾ ಅಲಿಯಾಸ್ ರವಿ ಎಂಬಾತನ ಮುಂಗಾಲಿಗೆ ಎಸ್ಐ ಕೃಷ್ಣ ಅವರು ಗುಂಡು ಹೊಡೆದಿರುವ ಘಟನೆ ಮಾಸುವ ಮೊದಲೇ ಮತ್ತೊಮ್ಮೆ ಭದ್ರಾವತಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ.
-
Shimoga: ಖಾಸಗಿ ಆಸ್ಪತ್ರೆಯಲ್ಲಿ ಆರು ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಮೃತ ಹೊಂದಿದ ಘಟನೆಯೊಂದು ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳುರು ಗ್ರಾಮದಲ್ಲಿ ಫೆ.16ರ ಭಾನುವಾರ ಈ ಘಟನೆ ನಡೆದಿದೆ.
-
Shimoga: ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ರವಿವಾರ (ಜ.12) ಬೆಳಗ್ಗೆ ಅಣ್ಣನೋರ್ವ ತಮ್ಮನ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
-
Shimogga: ವಿದ್ಯುತ್ ತಗುಲಿ ಯುವಕನೋರ್ವ ಸಾವಿಗೀಡಾದ ಘಟನೆಯೊಂದು ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.
-
Shimoga: ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
-
Shimogga: ಹಿಂದೂ ಜಾಗರಣ ವೇದಿಕೆ ಸಂಚಾಲಕ ಶಿವಕುಮಾರ್ ಮೇಲೆ ಶಿವಮೊಗ್ಗ ನಗರದ ತೀರ್ಥಹಳ್ಳಿ ಮುಖ್ಯರಸ್ತೆಯ ವಿಜಯ ಮೋಟಾರ್ಸ್ ಮುಂಭಾಗದ ರಸ್ತೆಯಲ್ಲಿ ಹಲ್ಲೆ ನಡೆದಿದೆ. ನಡುರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆದಿದ್ದು ಈ ಕುರಿತು ಮಾಧ್ಯಮವೊಂದು ವರದಿ ಮಾಡಿದೆ. ಸ್ಕೂಟಿ ಹಾಗೂ ಬೈಕಿನಲ್ಲಿ ಬಂದ …
-
Love Jihad: ಶಿವಮೊಗ್ಗದಲ್ಲಿ (Shimoga) ದಲ್ಲಿ ಲವ್ಜಿಹಾದ್ ನಡೆಯುತ್ತಿದೆ ಎಂದು ಹಿಂದೂಪರ ಸಂಘಟನೆಗಳು ಶಂಕೆ ವ್ಯಕ್ತಪಡಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವೀಡಿಯೋ ನೋಡಿ ಅನುಮಾನವನ್ನು ವ್ಯಕ್ತಪಡಿಸಲಾಗಿದೆ. ಈ ಕುರಿತು ಆರೋಪವೊಂದು ಕೇಳಿ ಬಂದಿದೆ. ಈ ಕುರಿತು ಪ್ರಕರಣ ದಾಖಲಾಗಿಲ್ಲ …
-
Shimoga: ಸಕ್ರೆಬೈಲು ಆನೆ ಬಿಡಾರದ ತುಂಬು ಗರ್ಭಿಣಿ ಭಾನುಮತಿಗೆ ಹಲ್ಲೆಯಾಗಿರುವ ಘಟನೆಯೊಂದು ನಡೆದಿದೆ. ಆನೆಯ ಬಾಲ ತುಂಡಾಗುವಷ್ಟು ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ನಿಜಕ್ಕೂ ಖೇದಕರ ಸಂಗತಿ ಎಂದೇ ಹೇಳಬಹುದು. ಭಾನುಮತಿ ಆನೆ ತುಂಬು ಗರ್ಭಿಣಿಯಾಗಿದ್ದು, ಈ ಘಟನೆ ಸೋಮವಾರ …
-
NewsSocial
ಈ ಮೈಲಿಗಲ್ಲಿನಲ್ಲಿ ಕನ್ನಡಕ್ಕೂ ಇಂಗ್ಲೀಷ್ಗೂ ಇತ್ತು ಬಹಳ ದೂರ ! ಏನಿದು ಎಡವಟ್ಟು?
by ವಿದ್ಯಾ ಗೌಡby ವಿದ್ಯಾ ಗೌಡಹಿಂದೆಲ್ಲಾ ಪ್ರಯಾಣ ಮಾಡಬೇಕಾದರೆ ಮೈಲಿಗಲ್ಲಿನ ಸಹಾಯದಿಂದ ಊರಿಗೆ ಎಷ್ಟು ಕಿ.ಮೀ ಇರಬಹುದು, ಎಷ್ಟು ದೂರ ಇದೆ. ಇವೆಲ್ಲಾ ತಿಳಿಯುತ್ತಿತ್ತು. ಆದರೆ ಇದೀಗ ಸ್ಮಾರ್ಟ್ ಫೋನ್ ಬಳಕೆಯಿಂದ ಅದರಲ್ಲೇ ಎಲ್ಲಾ ಮಾಹಿತಿ ಲಭ್ಯವಾಗುತ್ತದೆ. ಟೆಕ್ನಾಲಜಿ ಮುಂದುವರೆದರೂ ಹಿಂದಿನ ಮೈಲಿಗಲ್ಲು ಈಗಲೂ ಕೆಲವೊಮ್ಮೆ ಸಹಾಯಕ್ಕೆ …
