ಶಿವಮೊಗ್ಗನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಕುರಿತು ಹಲವು ಹೆಸರು ಕೇಳಿ ಬಂದಿತ್ತು. ಆದರೆ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ …
Tag:
