ಚಳಿಗಾಲದಲ್ಲಿ ಕೂದಲಿನ ಸಮಸ್ಯೆಯು ಅತಿಯಾಗಿ ಕಾಣಿಸಿಕೊಳ್ಳುತ್ತದೆ. ಕೂದಲಿನಲ್ಲಿರುವ ನೈಸರ್ಗಿಕವಾದ ಎಣ್ಣೆಯ ಅಂಶವು ಚಳಿ ಮತ್ತು ಗಾಳಿಯ ತೀವ್ರತೆಯಿಂದಾಗಿ ಕಡಿಮೆಯಾಗಿ ಬಿಡುತ್ತದೆ. ಇದರಿಂದಾಗಿ ಹೊಳಪನ್ನು ಕಳೆದುಕೊಳ್ಳುವುದಲ್ಲದೆ ಕೂದಲು ಒಣಗಿದಂತಾಗಿ, ಒರಟಾಗುತ್ತದೆ. ಇಂತಹ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಏನೆಲ್ಲಾ ಮಾಡಬೇಕು, ಮಾಡಬಾರದು ಇದರ ಕಂಪ್ಲೀಟ್ …
Tag:
