Nelyadi : ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶಿರಾಡಿಯಲ್ಲಿ ನಡೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.
Tag:
Shiradi
-
ಕಡಬ : ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿತು. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ ಹೆದ್ದಾರಿ ಅಗಲೀಕರಣ ಕಾರಣಕ್ಕೆ ಅಗೆಯಲ್ಪಟ್ಟ ಮಣ್ಣಿನಲ್ಲಿ ಹೂತು ಹೋಗಿ …
-
ಚುನಾವಣೆಗೆ ಇನ್ನೇನು ಕೆಲ ತಿಂಗಳು ಬಾಕಿ ಇರುವಾಗಲೇ ಟೆಂಪಲ್ ರನ್ ಹಾಗೂ ಗ್ರಾಮೀಣ ಜಿಲ್ಲೆಗಳ ಭೇಟಿ ಮಾಡಿ ಊರಿನ ಜನರ ಮನವೊಲಿಸುವ ಪ್ರಯತ್ನ ನಡೆಸುವುದು ಸಾಮಾನ್ಯ ವಿಷಯ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅವರ ಭಾವ, ಉದ್ಯಮಿ ರಾಬರ್ಟ್ …
-
ನೆಲ್ಯಾಡಿ: ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಶಿರಾಡಿ ಗ್ರಾಮ ಪಂಚಾಯಿತಿ ಪಿಡಿಒ ಪಿ.ವೆಂಕಟೇಶ್ರವರನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ರವರು ಆದೇಶ ನೀಡಿದ್ದಾರೆ. ವೆಂಕಟೇಶ್ರವರ ಮೇಲಿನ ಆರೋಪಗಳ ಕುರಿತಂತೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ದಿನಾಂಕ ೭-೬-೨೦೨೨ರಿಂದ …
