ಸಕಲೇಶಪುರ ತಾಲೂಕಿನ ಕೆಸಗನಹಳ್ಳಿ ಸಮೀಪಲೋಕೋಪಯೋಗಿ ಇಲಾಖೆ ವತಿಯಿಂದನಿರ್ಮಿಸಲಾಗಿರುವ ಹೊಸ ರಸ್ತೆಯಲ್ಲಿ ಶಿರಾಡಿ ಘಾಟಿಗೆಹೋಗಲು 20 ಟನ್ಗಿಂತ ಹೆಚ್ಚಿನ ಭಾರದ ವಾಹನಗಳುಏಕಮುಖವಾಗಿ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವಕಾಶ ಕಲ್ಪಿಸಿದ್ದಾರೆ. ಬೆಳಗ್ಗೆ 6ರಿಂದ ಬೆಳಗ್ಗೆ 8ರ ವರೆಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ, ಬೆಳಗ್ಗೆ …
Shiradi ghat
-
ಕರಾವಳಿಯಾದ್ಯಂತ ಭಾರೀ ಮಳೆ ಹಾಗೂ ಶಿರಾಡಿ ಘಾಟಿನಲ್ಲಿ ಅಲ್ಲಲ್ಲಿ ರಸ್ತೆಗಳು ಬಿರುಕು ಬಿಟ್ಟಿದ್ದರಿಂದ ವಾಹನ ಸಂಚಾರಕ್ಕೆ ತಡೆ ಏರಿತ್ತು. ಜುಲೈ 15 ರಿಂದ ಇಲ್ಲಿಯವರೆಗೆ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಹಗಲಿನಲ್ಲಿ ಲಘು …
-
ಮಂಗಳೂರು: ಕರಾವಳಿಯಾದ್ಯಂತ ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ 75 ಬಂದ್ ಮಾಡಲಾಗಿದೆ. ಆದ್ರೆ ಶಿರಾಡಿಘಾಟ್ ನ ಪರ್ಯಾಯ ಮಾರ್ಗದಲ್ಲಿ ಲಘು ವಾಹನಗಳು ಸಂಚರಿಸಲು ಅವಕಾಶ ನೀಡಿ ಹಾಸನ ಡಿಸಿ ಆರ್ ಗಿರೀಶ್ ಆದೇಶ …
-
ಹಾಸನ: ಶಿರಾಡಿಘಾಟ್ ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಏಕಮುಖವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದ …
-
ಸಕಲೇಶಪುರ: ಶಿರಾಡಿಘಾಟ್ನಲ್ಲಿ ಮತ್ತೆ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ, ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಮತ್ತೆ ಭೂಕುಸಿತವಾಗಿದೆ. ಈ …
-
ಸದ್ಯದಲ್ಲೇ ಶಿರಾಡಿ ಘಾಟ್ ಆಗುವ ಸಾಧ್ಯತೆ ಇದೆ. ಹೆದ್ದಾರಿ ಕಾಮಗಾರಿ ನಡೆಸುವ ಸಲುವಾಗಿ ಶಿರಾಡಿ ರಸ್ತೆಯನ್ನು ಸುಮಾರು ನಾಲ್ಕು ತಿಂಗಳುಗಳ ಕಾಲ ಬಂದ್ ಮಾಡುವ ವಿಚಾರವಾಗಿ ಮತ್ತೆ ಚರ್ಚೆ ಶುರುವಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ದೋಣಿಗಾಲ್ ನಿಂದ ಮಾರನಹಳ್ಳಿವರೆಗೆ ಸುಮಾರು …
