ದ.ಕ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಂದರ ಸಾಲ್ಯಾನ್(70) ಅವರು ಅಸೌಖ್ಯದಿಂದ ಇಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಶಿರ್ಲಾಲು ಗ್ರಾಮದ ಕುರುಂಬಿಲಡ್ಕ ನಿವಾಸಿಯಾದ ಇವರು ಪ್ರಗತಿಪರ ಕೃಷಿಕರಾಗಿದ್ದು, ಅಳದಂಗಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಶಿರ್ಲಾಲು ಗ್ರಾ.ಪಂ …
Tag:
