Shishila: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಂಟಾಗಿ ಶಿಶಿಲೇಶ್ವರ (Shishila) ದೇವಾಲಯಕ್ಕೆ ನೀರು ನುಗ್ಗಿದೆ.
Shishila
-
ಬರ್ಗುಳ ನಿವಾಸಿ ಶೀ ನಪ್ಪ ಎಂಬವರ ಮನೆಯ ಪಕ್ಕ ಹರಿಯುತ್ತಿರುವ ಹಳ್ಳ ಒಂದರಲ್ಲಿ ಇಂದು ಬೆಳಿಗ್ಗೆ ಅಪರಿಚಿತ ಶವವೊಂದು ಒಂದು ತೇಲುತ್ತಿರುವುದು ಕಂಡು ಬಂದಿದೆ.
-
ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದ ಬದ್ರಜಾಲ್ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ತಂಡವೊಂದು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ, ವಾಹನವನ್ನು ಜಖಂಗೊಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ಪುರುಷೋತ್ತಮ ಎಂಬವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಳು ಪುರುಷೋತ್ತಮ್ ತಮ್ಮ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಶಿಶಿಲ ದೇವಸ್ಥಾನದ ಸುತ್ತಮುತ್ತಲು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ ನೀರು ನಾಯಿಗಳು !! | ದೇವ ಮತ್ಸ್ಯಗಳಿಗೆ ತೊಂದರೆ – ಗ್ರಾಮದ ಭಕ್ತಾದಿಗಳಲ್ಲಿ ಹೆಚ್ಚಿದ ಆತಂಕ
ಇತಿಹಾಸ ಪ್ರಸಿದ್ಧ ಶಿಶಿಲೇಶ್ವರ ದೇವಸ್ಥಾನದ ಪರಿಸರದಲ್ಲಿ ನೀರು ನಾಯಿಗಳು ಆಗಿಂದಾಗ್ಗೆ ಪ್ರತ್ಯಕ್ಷವಾಗುತ್ತಿದ್ದು, ಇವುಗಳ ಹಾವಳಿಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಯಭೀತರಾಗಿದ್ದಾರೆ. ಇಂತಹ ನೀರು ನಾಯಿಗಳು ಇದೀಗ ಶಿಶಿಲ ಪ್ರದೇಶದ ಕಪಿಲಾ ನದಿಯಲ್ಲಿ ಹಿಂಡು ಹಿಂಡಾಗಿ ಬರುತ್ತಿದೆ. ದೇವರ ಮೀನೆಂದೇ ಪ್ರಖ್ಯಾತವಾದ ಮತ್ಸ್ಯಗಳಿಗೂ …
-
ಬೆಳ್ತಂಗಡಿ: ಮಾನಸಿಕ ಅಸ್ವಸ್ತರಾಗಿರುವ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶಿಶಿಲದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಆನಂದ ಎಂದು ಗುರುತಿಸಲಾಗಿದ್ದು,ಇವರು ಶಿಶಿಲದ ಚಂದ್ರಶೇಖರ ಕೋಟೆಬಾಗಿಲು ಎನ್ನುವವರ ಮನೆಯಿಂದ ಇಂದು ಬೆಳಿಗ್ಗೆ 4:30ಗೆ ಹೊರಟು ಹೋಗಿದ್ದಾರೆ.ಇವರು ಶಿಶಿಲದಿಂದ-ಶಿಬಾಜೆ ಹೋಗುವ ಮಾರ್ಗದಿಂದಸಂಚಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಇವರು ಒಬ್ಬ …
-
ಶಿಶಿಲ: ಇಲ್ಲಿನ ಕೊಳ್ಕೆಬೈಲು ನಿವಾಸಿ ದೈವ ನರ್ತಕ ಲಿಂಗ ನಲಿಕೆ(79) ಅಲ್ಪಕಾಲದ ಅಸೌಖ್ಯದಿಂದ ಫೆ.26 ರಂದು ನಿಧನರಾದರು. ಶಿಶಿಲೇಶ್ವರ ದೇವಸ್ಥಾನದಲ್ಲಿ ಸುಮಾರು 35 ವರ್ಷಗಳಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶಿಶಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಅಮ್ಮು, …
