ವಾರಣಾಸಿಯ ಜ್ಞಾನವಾಪಿ ಮಸೀದಿ ಇದೀಗ ಬಿಸಿಬಿಸಿ ಸುದ್ದಿಯಲ್ಲಿದೆ. ವಾರಣಾಸಿಯ ಜಿಲ್ಲಾ ಕೋರ್ಟ್ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ. ಪ್ರಕರಣವನ್ನು ಸಿವಿಲ್ ಕೋರ್ಟ್ನಿಂದ ಜಿಲ್ಲಾ ಕೋರ್ಟ್ ಗೆ ವರ್ಗಾಯಿಸಬೇಕು ಎಂದು ದೆಹಲಿ ಮೂಲದ ಮಹಿಳೆ ಕೇಳಿಕೊಂಡಿದ್ದರು. ಪ್ರಕರಣದ …
Tag:
