ನಮ್ಮ ದೇಶದಲ್ಲಿ ದಿನಕ್ಕೊಂದು ರೀತಿಯ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಹಾಗೆಯೇ ಇಲ್ಲೊಂದು ಕಡೆ ಖಾಸಗಿ ಜಮೀನಿನಲ್ಲಿ ದೇವಸ್ಥಾನ ನಿರ್ಮಾಣ ಸಂಬಂಧಿಸಿದಂತೆ ದೇವರಿಗೇ ನೋಟಿಸ್ ಜಾರಿ ಮಾಡಲಾಗಿದೆ. ಅದಲ್ಲದೆ ದೇವರು ಆಟೋದಲ್ಲಿ ನ್ಯಾಯಾಲಯಕ್ಕೆ ಹಾಜರಾದ ಘಟನೆಯೂ ನಡೆದಿದೆ. ಇದೇನಪ್ಪ ಅಂತೀರಾ… ಇಲ್ಲಿದೆ ನೋಡಿ …
Tag:
