ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಮಂಗಳವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಫಾತಿಮಾ …
Shivamogga
-
ಶಿವಮೊಗ್ಗ: ಎಲ್.ಕೆ.ಜಿ.ಯಿಂದ ಪದವಿಪೂರ್ವ ಶಿಕ್ಷಣದವರೆಗೆ ವ್ಯಾಸಂಗ ಮಾಡುವ ಎಲ್ಲಾ ಮಕ್ಕಳಿಗೆ ಉಚಿತ ನೋಟ್ಪುಸ್ತಕ ಮತ್ತು ಪಠ್ಯಪುಸ್ತಕವನ್ನು ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಮತ್ತು ಕಲಬುರಗಿ ವಿಭಾಗಗಳ …
-
Shivamogga: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ …
-
ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್ (30) ಸೋಮವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್ ಅವರು ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆ ನಂತರ ರಮೇಶ್ ವಧುವಿನ ಮನೆಗೆ ತೆರಳಿದ್ದು, ದೇವಸ್ಥಾನದಿಂದ …
-
Shivamogga: ತಾಲೂಕಿನ ಹಾಡೋನನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಶಾಕ್ನಿಂದ ಬಾಲಕನೋರ್ವ ಶನಿವಾರ ಮೃತಪಟ್ಟ ಘಟನೆ ನಡೆದಿದೆ.
-
MLA Sangamesh: “ನಾನು ಮುಸಲ್ಮಾನರ ಹಬ್ಬವನ್ನು ನೋಡಿ ಖುಷಿಯಾಗಿ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಬೇಕು ಎಂದು ಹೇಳಿದ್ದೇನೆಯೇ ಹೊರತು ಬೇರೆ ಅರ್ಥದಲ್ಲಿ ಅಲ್ಲ. ನಾನು ಆಡಿರುವ ಮಾತನ್ನು ತಿರುಚಲಾಗಿದೆ.
-
Shivamogga: 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Shivamogga: ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ನೀರು ಪಾಲಾಗಿರುವ ಘಟನೆ ನಡೆದಿದೆ.
-
-
