ಎತ್ತಿನ ಓಟ ಅಥವಾ ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಇದನ್ನು ಆಯೋಜನೆ ಮಾಡುವ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಸೂಚಿಸಲಾಗಿದ್ದು, ಇಲ್ಲದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ.ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯ …
Tag:
