ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಯುವಕ ಪ್ರೇಮ್ಸಿಂಗ್ ಎಂಬುವವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ನಿಷೇಧಿತ ಸಂಘಟನೆ ಜತೆ ಸಂಪರ್ಕವಿದೆ ಎಂದು ತಿಳಿದುಬಂದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದ ಗೃಹ …
Tag:
