“ಹಿಂದೂ ಕಾರ್ಯಕರ್ತರು ಕೈಗೆ ಬಳೆ ತೊಟ್ಟಿಲ್ಲ. ಜಿಹಾದಿಗಳಿಗೆ ಬೆನ್ನು ತೋರಿಸಿಲ್ಲ. ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ” ಎಂದು ಶಿವಮೊಗ್ಗದ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಶಿವಮೊಗ್ಗದ ಗೋಪಿ ವೃತ್ತದದಲ್ಲಿ ಇಂದು ವಿಶ್ವ ಹಿಂದು ಪರಿಷದ್ ಹಮ್ಮಿಕೊಂಡಿದ್ದ …
Tag:
