ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಸಮಯದಲ್ಲಿ ಒಟ್ಟು ಮೂರು ಅಪರಾಧ ಕೃತ್ಯಗಳು ನಡೆದಿದ್ದು, ಶಾಂತವಾಗಿದ್ದ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಅಶಾಂತಿ ಸೃಷ್ಟಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ. ತಡರಾತ್ರಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಮಿಥುನ್, ನಗರದಲ್ಲಿ ತಡರಾತ್ರಿ ಒಟ್ಟು ಮೂರು …
Shivamogga news
-
Newsಬೆಂಗಳೂರು
ಬೂದಿ ಮುಚ್ಚಿದ ಕೆಂಡದಂತಾಗಿದೆ ರಾಜ್ಯದ ಪರಿಸ್ಥಿತಿ | ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡ ರಾಜ್ಯ ಸರ್ಕಾರ
ಬೆಂಗಳೂರು: ನಿನ್ನೆಯಷ್ಟೇ ಅದ್ದೂರಿಯಾಗಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದೇಶದೆಲ್ಲೆಡೆ ಅದ್ದೂರಿಯಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ ಕನಾ೯ಟಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಮತ್ತು ಸಾವಕ೯ರ್ ಫೋಟೋ ನಡುವೆ ನಡೆದ ಸಕ೯ಸ್ ರಾಜ್ಯದಾದ್ಯಂತ ಹಲವು ವಿವಾದಗಳಿಗೆ ದಾರಿ ಮಾಡಿದೆ. ಇದೀಗ ರಾಜ್ಯ ಮತ್ತೊಂದು ವಿವಾದವನ್ನು …
-
ಅಮೃತ ಮಹೋತ್ಸವದ ದಿನದಂದೆ ಮತ್ತಿಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತವಾಗಿದೆ. ದಿನೇ ದಿನೇ ಉದ್ವಿಗ್ನಗೊಳ್ಳುತ್ತಿರುವ ಹಿಂದೂ-ಮುಸ್ಲಿಂ ವಿವಾದದ ನಡುವೆ, ಒಂದೊಂದೇ ದಾಳಿ ಹೆಚ್ಚಾಗುತ್ತಿದೆ. ಇದೀಗ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ದಾಳಿ ನಡೆದಿದ್ದು, ನಗರವನ್ನೇ ಬೆಚ್ಚಿ ಬೀಳಿಸಿದೆ. ಹೌದು. ಸಾವರ್ಕರ್ …
-
ಶಿವಮೊಗ್ಗ: ಸಂಬಳದ ಜೊತೆಗೆ ಇಂಬಳ ತೆಗೆದುಕೊಳ್ಳುವವರ ಇತ್ತೀಚೆಗಂತೂ ಹೆಚ್ಚೇ ಇದೆ. ಈ ಕೆಲಸ ಮಾಡಿ ಕೊಟ್ರೆ ಇಷ್ಟು ಎಂದು ಮೊದಲೇ ಫಿಕ್ಸ್ ಮಾಡ್ಕೊಂಡು ದುಡ್ಡು ದೋಚೋರೆ ಹೆಚ್ಚು. ಇದೀಗ ಆಸ್ಪತ್ರೆ ಸಿಬ್ಬಂದಿಗಳಿಬ್ಬರು ಇದೇ ಕೆಲಸಕ್ಕೆ ಕೈ ಹಾಕಿ ಕೆಲಸದಿಂದಲೇ ಕೈ ಬಿಡಬೇಕಾದ …
-
ಶಿವಮೊಗ್ಗ: ಪಾನಿಪುರಿ ತಿನ್ನಲು ಕರೆತಂದು ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಶಿವಮೊಗ್ಗದ ಗಾಡಿಕೊಪ್ಪ ಬಳಿ ತಡರಾತ್ರಿ ನಡೆದಿದೆ. ಹೊಸಮನೆ ನಿವಾಸಿ ಕಿರಣ್ ಅಲಿಯಾಸ್ ಪುಚ್ಚಿ(23) ಕೊಲೆಯಾದ ಯುವಕ. ಕಾರ್ತಿಕ್ ಎಂಬಾತ ನಿನ್ನೆ ರಾತ್ರಿ ಪಾನಿಪುರಿ ತಿನ್ನಲೆಂದು ಕಿರಣ್ನನ್ನು ಮನೆಯಿಂದ ಕರೆದುಕೊಂಡು …
-
ಶಿವಮೊಗ್ಗ:ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೊಲೆಗಡುಕ, ಭೂಗತ ಪಾತಕಿಯ ಸಹಚರನೊಬ್ಬನನ್ನು ಹಾಡಹಗಲೇ ನಡು ರಸ್ತೆಯಲ್ಲಿ ತಲವಾರಿನಿಂದ ಕಡಿದು ಕೊಲೆ ನಡೆಸಿದ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ವಿನೋಬನಗರ ಪೊಲೀಸ್ ಚೌಕಿ ಬಳಿ ನಡೆದಿದೆ. ಮೃತನನ್ನು ಭೂಗತ ಪಾತಕಿ ಹೆಬ್ಬೆಟ್ ಮಂಜನ ಸಹಚರ ಹಂದಿ ಅಣ್ಣಿ …
-
ಶಿವಮೊಗ್ಗ : ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಶ್ನಿಸಿದ ಒಬ್ಬ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಬೆನ್ನಲ್ಲೇ, ಮತ್ತೋರ್ವ ಹಿಂದೂ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ನಡೆದಿದೆ. ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ …
-
ಶಿವಮೊಗ್ಗ: ಆ್ಯಂಟಿ ಬಯೋಟಿಕ್ ಇಂಜೆಕ್ಷನ್ ಪಡೆದ ಹದಿನಾಲ್ಕು ಮಕ್ಕಳು ತೀವ್ರ ಅಸ್ವಸ್ಥಗೊಂಡ ಘಟನೆ ಸಾಗರ ಉಪವಿಭಾಗಿಯ ಆಸ್ಪತ್ರೆಯಲ್ಲಿ ನಡೆದಿದೆ. ಶೀತ, ಜ್ವರ ಸಂಬಂಧಸಿದಂತೆ 14 ಮಕ್ಕಳು ಆಸ್ಪತ್ರೆಗೆದಾಖಲಾಗಿದ್ದರು. ಭಾನುವಾರ ಸಂಜೆ ಆಸ್ಪತ್ರೆಯ ನರ್ಸ್ ಗಳು ಈ ಮಕ್ಕಳಿಗೆ ಆ್ಯಂಟಿ ಬಯೋಟಿಕ್ ಇಂಜೆಕ್ಷನ್ …
-
latest
ಪತ್ನಿ ಮತಾಂತರಕ್ಕೆ ಪತಿಯಿಂದಲೇ ಒತ್ತಾಯ|ಆಕೆ ನಿರಾಕರಿಸಿದ್ದಕ್ಕೆ ಕಿರುಕುಳ ನೀಡಿದ ಪತಿ |ನೊಂದ ಮಹಿಳೆಯಿಂದ ಪೊಲೀಸರಿಗೆ ದೂರು
ಶಿವಮೊಗ್ಗ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಪತ್ನಿಗೆ ಒತ್ತಾಯಿಸಿದ್ದು, ಆಕೆ ನಿರಾಕರಿಸಿದ್ದರಿಂದ ಪತಿಯೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿತ್ಲ ಸಮೀಪದ ಮಾಡ್ರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಗಂಡನ ವಿರುದ್ಧ ನೊಂದ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. …
-
daily horoscopelatest
ಕಾಲೇಜು ಸಹಪಾಠಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಸ್ನೇಹಿತ | ಆತನ ಗೆಳೆಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರು
ಕಾಲೇಜು ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಮಾಡಿದ ಆರೋಪದ ಮೇಲೆ ಆರು ಮಂದಿ ಯುವಕರನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 17 …
