ಸಾಗರ ಪಟ್ಟಣದಲ್ಲಿ ಬಜರಂಗ ದಳ ಸಹ ಸಂಚಾಲಕ ಸುನಿಲ್ ಹತ್ಯೆಗೆ ಯತ್ನಿಸಿದ (Shivamogga attack) ಪ್ರಕರಣದ ಕುರಿತಾದ ರೋಚಕ ಮಾಹಿತಿ ಹೊರ ಬಿದ್ದಿದೆ. ಹೌದು!! ಸುನಿಲ್ ಸಮೀರ್ನ ತಂಗಿಯನ್ನು ರೇಗಿಸುತ್ತಿದ್ದ ಹಿನ್ನೆಲೆಯೆ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ …
Tag:
