Shrinagara: ಜಮ್ಮಿ-ಕಾಶ್ಮೀರ ಪಹಲ್ಗಾಮ್ ಪ್ರದೇಶದ ಬೈಸರನ್ ವ್ಯಾಲಿಯಲ್ಲಿ ಉಗ್ರರು ಗುಂಡಿನ ದಾಳಿ ಮಾಡಿದ್ದು, ಈ ಘಟನೆಯಲ್ಲಿ ಶಿವಮೊಗ್ಗ ಮೂಲದ ಪ್ರವಾಸಿಗ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ.
Shivamogga
-
Shivamogga: ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಹೌದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ …
-
Shivamogga: ವಿವಿಧ ವೃತ್ತಿಪರ ಕೋರ್ಸ್ಗಳಿಗಾಗಿ ಕರ್ನಾಟಕ ಪರೀಕ್ಷೆ ಪ್ರಾಧಿಕಾರ ನಡೆಸಿದ ಯುಜಿಸಿಇಟಿ-25 ಪರೀಕ್ಷೆಯನ್ನು ನಡೆಸಿದ್ದು, ಈ ವೇಳೆ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕತ್ತರಿ ಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
-
News
Shivamogga: CET ಸಿಬ್ಬಂದಿಗಳ ಮತ್ತೊಂದು ಎಡವಟ್ಟು – ಬ್ರಹ್ಮಣ ವಿದ್ಯಾರ್ಥಿಗೆ ಬಲವಂತವಾಗಿ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅನುಮತಿ !!
Shivamogga: ಜನಿವಾರ ಹಾಕಿದ್ದನೆಂಬ ಕಾರಣಕ್ಕಾಗಿ ಬ್ರಾಹ್ಮಣ ವಿದ್ಯಾರ್ಥಿ ಒಬ್ಬನಿಗೆ ಸಿಇಟಿ ಪರೀಕ್ಷೆ ಬರೆಯಲು ಬಿಡದೆ ಮನೆಗೆ ವಾಪಸ್ ಕಳಿಸಿದ್ದ ಅಘಾತಕಾರಿ ಪ್ರಕರಣ ಒಂದು ಬೀದರ್ ನಲ್ಲಿ ಬೆಳಕಿಗೆ ಬಂದಿತ್ತು.
-
Shivamogga: ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗುವೊಂದು ಶುಲ್ಕ ಕಟ್ಟಿಲ್ಲ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿ ಮಗುವಿನ ಮುಂದಲೆಯ ಕೂದಲನ್ನು ಕತ್ತರಿಸಲಾಗಿದೆ ಎಂದು ಚಿತ್ರದುರ್ಗ ಛಲವಾದಿ ಪೀಠದ ಬಸವನಾಗಿದೇವ ಸ್ವಾಮೀಜಿ ಆರೋಪಿಸಿದ್ದಾರೆ.
-
Shivamogga: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿಯ ಮೂಡುವಳ್ಳಿಯಲ್ಲಿ, ರಜತ್ ಹೆಗ್ಡೆ ಅವರ ಮನೆಯಲ್ಲಿ ಸಿಡಿಲು ಬಡಿದ ಪರಿಣಾಮ 93 ಚೀಲ ಅಡಿಕೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
-
Shivamogga: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮಾರಿ ನಾರಾಯಣಪುರ ಗ್ರಾಮದ ಬಳಿ ನಾಪತ್ತೆಯಾಗಿದ್ದ ಐವರು ಮಕ್ಕಳು ಪತ್ತೆಯಾಗಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ.
-
Crime
Shivamogga: ಶಿವಮೊಗ್ಗ: ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಅರೆಸ್ಟ್
by ಕಾವ್ಯ ವಾಣಿby ಕಾವ್ಯ ವಾಣಿShivamogga: ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಬಂದಿಸಿದ್ದಾರೆ.
-
Shivmogga- Koppal: ಈದ್-ಅಲ್-ಫಿತರ್ ಅನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಸೀದಿಗಳಿಗೆ ತೆರಳಿ ತಮ್ಮ ಇಷ್ಟಾರ್ಥಗಳನ್ನು ಪ್ರಾರ್ಥಿಸಿದ್ದಾರೆ. ಕೆಲವೆಡೆ ಈ ಹಬ್ಬ ಕೋಮು ಸೌಹಾರ್ದತೆಗೆ ಕಾರಣವಾಗಿದೆ.
-
Shivamogga : ಮೀಸಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಒಬ್ಬರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ಐದು ಸಾವಿರದಂಡವನ್ನು ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
