Shivamogga: ಕಾರು, ಆಟೋ ಹಾಗೂ ಬೈಕ್ಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ಕಾಸ್ಪಡಿ ಹಾಗೂ ಹೊಸಗುಂದ ನಡುವೆ ನಿನ್ನೆ ತಡ ರಾತ್ರಿ ಸರಣಿ ಅಪಘಾತ ನಡೆದಿದೆ.
Shivamogga
-
Shivamogga: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೊಸಕೊಪ್ಪ ಮೌನೇಶ್ ಎಂಬಾತ 32 ವರ್ಷದ ವಿಧವೆ ದೀಪಿಕಾಳನ್ನು ಮದುವೆಯಾಗಿ ಬಾಳು ಕೊಟ್ಟಿದ್ದ. ಆದರೆ ಇಲ್ಲಿ ವಿಧವೆ ಎಂದು ಬಾಳು ಕೊಟ್ಟ ಯುವಕನ ಜೀವನದಲ್ಲಿ ಬರಸಿಡಿಲಿನಂತಹ ಸುದ್ದಿ ಬಡಿದಿದೆ.
-
Shivamogga: ಮೂರು ದಿನದ ಗಂಡು ಆನೆ ಮರಿಯೊಂದು ತಾಯಿ ಹಾಲು ಕುಡಿಯದ ಕಾರಣ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಆನೆ ಬಿಡಾರ ಸಮೀಪ ಸೋಮವಾರ ಸಂಜೆ ನಡೆದಿರುವ ಕುರಿತು ವರದಿಯಾಗಿದೆ.
-
Shivamogga: ಗ್ಯಾರಂಟಿ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ ನೀಡಲಾಗುತ್ತಿದ್ದ ನಗದು ಬದಲು ಫೆಬ್ರವರಿ ತಿಂಗಳಿನಿಂದ ವಿತರಣೆ ಮಾಡಬೇಕಾಗಿದ್ದ ಅಕ್ಕಿಯನ್ನು ಸೇರಿಸಿ ಮಾರ್ಚ್ ತಿಂಗಳಲ್ಲಿ ಬಡವರಿಗೆ 10 ಕೆಜಿ ಅಕ್ಕಿ ನೀಡಲಾಗುವುದು. ಬಿಜೆಪಿ ಸರಕಾರದ ಆಡಳಿತದಲ್ಲಿ 2.95 ಲಕ್ಷ ಬಿಪಿಎಲ್ ಕಾರ್ಡ್ ಚಲಾಯವಣೆಯಲ್ಲಿತ್ತು.
-
Shivamogga: ಒಂದು ಪೆಟ್ರೋಲ್ ಬಂಕ್ ತೋರಿಸಿ ಪಾರ್ಟ್ನರ್ಶಿಪ್ ಕೊಡುವುದಾಗಿ ಹೇಳಿ ಕೋಟಿ ಕೋಟಿ ಹಣ ಲೂಟಿ ಮಾಡಿದ ಆರೋಪದಲ್ಲಿ ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿಯ ಮೇಲೆ ದೂರು ದಾಖಲಾಗಿದೆ.
-
Shivamogga: ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆಯೊಬ್ಬರು ಇದೀಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ಭದ್ರಾವತಿಯ ಮಹಿಳೆ ಮೀನಾಕ್ಷಿ (52) ಮೃತಪಟ್ಟ ಮಹಿಳೆ.
-
News
Shivamogga: ಸ್ವಾತಂತ್ರ್ಯ ಪಡೆದ ದೇಶದ ಮೊದಲ ಗ್ರಾಮ ‘ಈಸೂರ’ಲ್ಲಿ ಇದೆಂತ ದುರಂತ? ತೋಟಕ್ಕೆ ಮೇಕೆಗಳು ನುಗ್ಗಿದವೆಂದು ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ!!
Shivamogga: ತನ್ನ ತೋಟಕ್ಕೆ ಮೇಕೆಗಳನ್ನು ನುಗ್ಗಿಸಿದ್ದಾಳೆ ಎಂದು ಆರೋಪಿಸಿ ತೋಟದ ಮಾಲೀಕನೊಬ್ಬ ಮಹಿಳೆಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ಹಲ್ಲೆ ಮಾಡಿರುವ ನಾಚಿಕೆಗೇಡಿನ ಘಟನೆಯೊಂದು ನಡೆದಿದೆ.
-
Shivamogga: ರಾಜ್ಯದಲ್ಲಿ ಮಹಿಳೆಯ ಮೇಲೆ ಅಮಾನವೀಯ ಘಟನೆಯೊಂದು ನಡೆದಿದೆ. ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ.
-
Shivamogga: ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್ಇನ್ಸ್ಪೆಕ್ಟರ್ ತಮ್ಮ ಆತ್ಮರಕ್ಷಣೆಗೆಂದು ಗುಂಡು ಹಾರಿಸಿರುವ ಘಟನೆಯು ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
-
Shivamogga: ಎಂಟು ತಿಂಗಳ ಟಗರೊಂದು ದಾಖಲೆಯ ಮೊತ್ತಕ್ಕೆ ಹರಾಜು ಆಗಿದೆ. ಹೌದು,ಮಾಂಸದ ದೃಷ್ಟಿಯಿಂದ ಅಲ್ಲದೆ, ತಳಿ ಅಭಿವೃದ್ಧಿಗೆ ಬಂಡೂರು ತಳಿಯ 8 ತಿಂಗಳ ಟಗರು ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟವಾಗಿದೆ.
