ನುಡಿದಂತೆ ನಡೆಯುವ ಕೋಡಿ ಮಠದ ಸ್ವಾಮೀಜಿಯ ಮಾತು ಮತ್ತೊಮ್ಮೆ ನಿಜವಾಗಿದೆ.ದೇಶವೊಂದು ವಿಶ್ವದ ಭೂಪಟದಿಂದ ಮಾಯವಾಗಲಿದೆ ಎಂದು ಭವಿಷ್ಯ ಹೇಳಿದ್ದು, ಈ ಮಾತು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ಸಂಬಂಧಿಸಿದೆ. ಈ ವರ್ಷದ ಆರಂಭದಲ್ಲಿ ಶ್ರೀಗಳು, ಚಿಕ್ಕಬಳ್ಳಾಪುರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ …
Tag:
Shivananda shivayogi swamiji
-
latest
ಮತ್ತೊಮ್ಮೆ ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ|ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲವೆಂದು ಭವಿಷ್ಯ!!
ಧಾರವಾಡ:ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಊರು-ಕೇರಿ ಎನ್ನದೆ ಎಲ್ಲವನ್ನೂ ನಾಶ ಮಾಡುತ್ತಿದೆ. ರೈತರು ಕಷ್ಟ ಪಟ್ಟು ದುಡಿದ ಕೃಷಿಗೆ ಕಲ್ಲು ಹೊಡೆದಂತಾಗಿ, ಕೃಷಿಕರು ಗೋಳು ಪಡುವಂತಾಗಿದೆ. ಇದೀಗ ತಮ್ಮ ಭವಿಷ್ಯ ವಾಣಿಯಿಂದ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ …
