ಮಳವಳ್ಳಿ, ಮಂಡ್ಯ: ತಾಲ್ಲೂಕಿನ ಶಿವನಸಮುದ್ರ (ಬ್ಲಫ್) ಬಳಿಯ ಪಯನಿಯರ್ ವಿದ್ಯುತ್ ಉತ್ಪಾದನಾ ಕೇಂದ್ರದ 60 ಅಡಿ ಆಳದ ಕಾಲುವೆಗೆ ಬಿದ್ದಿದ್ದ ಕಾಡಾನೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಮಂಗಳವಾರ ಯಶಸ್ವಿಯಾಗಿ ಮೇಲೆ ತರಲಾಯಿತು. ಶನಿವಾರ ರಾತ್ರಿ ವಿದ್ಯುತ್ ಘಟಕದ ಬಳಿ ಸುತ್ತಾಡುತ್ತಿದ್ದ …
Tag:
