ಪ್ರಸಿದ್ದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು, ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ …
Tag:
