Shivaraj pateel: ಕೇಂದ್ರದ ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಿಧನರಾದರು. ಅವರಿಗೆ 91 ವರ್ಷವಾಗಿತ್ತು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. …
Tag:
