ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಅವರು ಅನಾರೋಗ್ಯದಿಂದ ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಇತ್ತೀಚಿಗೆ ಕಾರಿನಲ್ಲಿ ಶಿವರಾಂ ಹೊರಗೆ ಹೋಗಿದ್ದು,ಆ ವೇಳೆ ಅಪಘಾತವು ಸಂಭವಿಸಿ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ …
Tag:
