Kadaba: ಮಹಾಶಿವರಾತ್ರಿಯಂದು ಅಲಂಕಾರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಹೂವಿನ ಚಟ್ಟಿ, ವಾಲಿಬಾಲ್ ನೆಟ್, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿದ್ದು, ಪಪ್ಪಾಯಿ ಗಿಡವನ್ನು ಮುರಿದು ಹಾಕಿದ್ದು ಹಾಗೂ ಇತರ ವಸ್ತುಗಳನ್ನು ಹಗಲು ವೇಳೆಯಲ್ಲಿ ವಿದ್ಯಾರ್ಥಿಗಳು ಪುಡಿಗೈದು ನಾಶ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
Shivaratri
-
Uppinangady: ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಸಿಮೆಂಟ್ ಮೋರಿಯನ್ನು ಶಿವರಾತ್ರಿ ದಿನ ರಾತ್ರಿ ಯಾರೋ ರಸ್ತೆಗೆ ಅಡ್ಡವಾಗಿ ಇಟ್ಟ ಪರಿಣಾಮ ಇದರ ಬಗ್ಗೆ ಗೊತ್ತಿಲ್ಲದೆ ಬೈಕ್ ಸವಾರರೊಬ್ಬರು ಮೋರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹಿರೇಬಂಡಾಡಿಯಲ್ಲಿ ನಡೆದಿದೆ. …
-
Dharmasthala: ಫೆ. 25 ರಂದು ಧರ್ಮಸ್ಥಳದಲ್ಲಿ (Dharmasthala) ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳಿಗೆ ಶುಭಹಾರೈಸಿ, ಆಶೀರ್ವದಿಸಿದರು.
-
Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ (Dharmasthala) ಮಹಾಶಿವರಾತ್ರಿಯಂದು, ಶಿವರಾತ್ರಿ ಆಚರಣೆ ಮಾಡಲು ಪಾದಯಾತ್ರೆ ಮೂಲಕ ಲಕ್ಷಾಂತರ ಮಂದಿ ಭಕ್ತರು ರಾಜ್ಯದ ಮೂಲೆ-ಮೂಲೆಗಳಿಂದ ಆಗಮಿಸುತ್ತಾರೆ.
-
News
ಫೆ.26 : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ
Kasaragod : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ ಕಾರ್ಯಕ್ರಮವು ಫೆ.26ರಂದು ನಡೆಯಲಿದೆ.
-
Mangalore: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಪ್ರತಿ ವರ್ಷ ನಡೆಯುವ ಪರಂಪರೆಯಂತೆ, ಈ ವರ್ಷ ಮಹಾಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಕಡೆಗಳಿಂದ ಬರುತ್ತಾರೆ.
-
ದಕ್ಷಿಣ ಕನ್ನಡ
ಉಜಿರೆ : ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳ ಮೊಬೈಲ್ ಕಳ್ಳತನ ಯತ್ನ , ಕಳ್ಳನನ್ನು ಹಿಂಬಾಲಿಸಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ನಾಳೆ ಮಹಾಶಿವರಾತ್ರಿ. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಬರುತ್ತಿರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಮಧ್ಯೆ ಕಳ್ಳರ ಕೈಚಳಕ ಕೂಡ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಉಜಿರೆ ಜನಾರ್ಧನ ದೇವಸ್ಥಾನದ ಪಕ್ಕದಲ್ಲಿ ಪಾದಯಾತ್ರಿಗಳಿಗೆ ಶೌಚಾಲಯ ನೀಡಿದ್ದು, ಅಲ್ಲಿದ್ದ ಯಾತ್ರಿಕರ …
