Operation Sindhoor: ಭಾರತಕ್ಕೆ ಹಿಂದಿರುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಗ್ಗೆ ಮಾತನಾಡಿದ ಶಿವಸೇನಾ ಸಂಸದ ಶ್ರೀಕಾಂತ್ ಶಿಂಧೆ, ಆಪರೇಷನ್ ಸಿಂಧೂರ್ ನಿಯೋಗಗಳ ಭಾಗವಾಗಿದ್ದ ಅವರು, ಪ್ರಧಾನಿ ಮೋದಿ ಎಲ್ಲಾ ನಿಯೋಗಗಳಿಗೂ ಒಂದು ಗಂಟೆ ಸಮಯ ನೀಡಿದ್ದರು ಎಂದರು.
Tag:
Shivasena
-
Mumbai: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಕಾರ್ಯಕ್ರಮದ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ.
