ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಕಳೆದ ಕೆಲ ದಿನಗಳಿಂದ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಅಖ್ತರ್ ಅವರು ಆಸ್ಟ್ರೇಲಿಯಾದ ಮೆಲ್ಬೋರ್ನ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. 46 ವರ್ಷದ ಅಖ್ತರ್ ಮೊಣಕಾಲುಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. …
Tag:
