ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್ (Shocking News for BPL Card Holder)ನೀಡಿದೆ. ರಾಜ್ಯ ಸರ್ಕಾರ ಕರ್ನಾಟಕದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯ ಹಣವನ್ನು ಕಡಿತಗೊಳಿಸಿದೆ.
Tag:
Shocking news for bpl card Holder's
-
ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ಅನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ, ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗುತ್ತಿದೆ. ಆದರೆ, ಇದರ ವಿರುದ್ಧ ಕಾನೂನು ಕ್ರಮ ಕೈಗೊಂಡರೂ, …
