ಹೊಸ ವರುಷಕ್ಕೆ ರೈತರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್ ದೊರಕಿದ್ದು, ವಿವಿಧ ಸೌಲಭ್ಯಕ್ಕೆ ಅಗತ್ಯವಿರುವ ಪಹಣಿ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಹೌದು. ಸಾಲ, ಆಸ್ತಿ ಮಾರಾಟ, ಸಬ್ಸಿಡಿಗೆ ಅರ್ಜಿ ಸಲ್ಲಿಕೆ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಪಹಣಿ ಅಗತ್ಯವಾಗಿದ್ದು, 15 ರೂಪಾಯಿ ಇದ್ದ ಪಹಣಿ …
Tag:
