Cancer: ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಇದರಿಂದಾಗಿ, ಪ್ರತಿ ವರ್ಷ ಲಕ್ಷಾಂತರ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
Tag:
shocking report
-
News
Air pollution: ವಾಯುಮಾಲಿನ್ಯ – ದೆಹಲಿ ನಿವಾಸಿಗಳು ತಮ್ಮ ಜೀವನದ ಕೆಲ ವರ್ಷಗಳನ್ನು ಕಳೆದುಕೊಂಡಿದ್ದಾರೆ – ಬೆಚ್ಚಿ ಬೀಳುಸುವ ವರದಿ
Air pollution: ಚಿಕಾಗೋ ವಿವಿಯ ಎನರ್ಜಿ ಪಾಲಿಸಿ ಇನ್ಸ್ಟಿಟ್ಯೂಟ್ನ ಏರ್ ಕ್ವಾಲಿಟಿ ಲೈಫ್ ಇಂಡೆಕ್ಸ್ 2025 ವರದಿ ಪ್ರಕಾರ, ದೆಹಲಿ ನಿವಾಸಿಗಳು ಹೆಚ್ಚಿನ PM2.5 ಮಟ್ಟಗಳಿಂದಾಗಿ 8.2 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಿದ್ದಾರೆ.
-
ಧರ್ಮಸ್ಥಳ: ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ಪ್ರಮುಖ ಸಾಕ್ಷಿ-ದೂರುದಾರನಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ವಿಶೇಷ ತನಿಖಾ ತಂಡದ (ಎಸ್ಐಟಿ) ಪೊಲೀಸ್ ಅಧಿಕಾರಿ ಮಂಜುನಾಥ ಗೌಡ ಅವರ ಮೇಲೆ ಕೇಳಿಬಂದಿದ್ದು, ನಡೆಯುತ್ತಿರುವ ತನಿಖೆಯಲ್ಲಿ ಸಾರ್ವಜನಿಕರ ನಂಬಿಕೆಯನ್ನು ಅಲುಗಾಡಿಸಬಹುದಾದ ಆಘಾತಕಾರಿ ಬೆಳವಣಿಗೆಯಾಗಿದೆ.
