ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಮಲೆನಾಡಿನಲ್ಲಿ ಆರಂಭವಾಗಿದ್ದು, ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಗೂಳಿ ಮಾಡಿದ ಅವಂತಾರದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದೀಗ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಬಹಳ ಮಹತ್ವ …
