Udupi: ಹಾಸನದಲ್ಲಿ ಬಂಧಿಸಲ್ಪಟ್ಟು ಉಡುಪಿಗೆ ಕರೆ ತರುವ ಸಂದರ್ಭದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಾರಿಯಾಗಲೆತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಸಾಕ್ನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಗುರುವಾರ ಸ್ಥಳಾಂತರ ಮಾಡಲಾಗಿದೆ.
Shootout
-
Madikeri: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ(air gun) ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
-
latestNationalNews
10 ನೇ ತರಗತಿ ವಿದ್ಯಾರ್ಥಿ ಶಿಕ್ಷಕನ ಮೇಲೆಯೇ ಗುಂಡು ಹಾರಿಸಿದ ಕೃತ್ಯ | ಅಷ್ಟಕ್ಕೂ ಶಿಕ್ಷಕನ ಮೇಲೆ ಇಷ್ಟೊಂದು ಹಗೆ ಯಾತಕ್ಕಾಗಿ?
ಲಕ್ನೋ : ಆಘಾತಕಾರಿ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ ತನ್ನ ಶಾಲೆಯ ಶಿಕ್ಷಕನ ಮೇಲೆಯೇ ಮೂರು ಬಾರಿ ಗುಂಡು ಹಾರಿಸಿದ ಘಟನೆಯೊಂದು ಉತ್ತರ ಪ್ರದೇಶದ ಸೀತಾರಾಪುರದಲ್ಲಿ ಶನಿವಾರ ನಡೆದಿದೆ. ಯಾವುದೋ ಕಾರಣಕ್ಕಾಗಿ ಇತರ ಸಹಪಾಠಿಗಳೊಂದಿಗೆ ಈ ವಿದ್ಯಾರ್ಥಿ ತರಗತಿಯಲ್ಲಿ ಜಗಳವಾಡಿದ್ದ. ಇದನ್ನು ಶಿಕ್ಷಕ …
-
latestNewsದಕ್ಷಿಣ ಕನ್ನಡ
ಭಾರತಕ್ಕೆ ಕಳ್ಳ ನೋಟು ಪೂರೈಸುತ್ತಿದ್ದ ISI ಏಜೆಂಟ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಅಪರಿಚಿತರು
ಹೊಸದಿಲ್ಲಿ: ಭಾರತದಲ್ಲಿ ಐಎಸ್ಐ ಏಜೆಂಟ್ ಆಗಿದ್ದು ನಕಲಿ ನೋಟುಗಳ ಅತಿದೊಡ್ಡ ಪೂರೈಕೆದಾರನನ್ನು ಸೆಪ್ಟೆಂಬರ್ 19 ರಂದು ನೇಪಾಳದ ಕಠ್ಮಂಡುವಿನಲ್ಲಿ ಆತನ ಅಡಗುತಾಣದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಐಎಸ್ಐ ಏಜೆಂಟ್ ಅನ್ನು ಲಾಲ್ ಮೊಹಮ್ಮದ್ (55) ಅಲಿಯಾಸ್ ಮೊಹಮ್ಮದ್ ದರ್ಜಿ ಎಂದು …
-
ದಕ್ಷಿಣ ಆಫ್ರಿಕಾದ ಜೋಹಾಸ್ಸ್ ಬರ್ಗ್ ಸಮೀಪದ ಸೋವೇಟೋ ಪಟ್ಟಣದ ಬಾರ್ ಒಂದರಲ್ಲಿ ಭಾರಿ ಶೂಟ್ ಔಟ್ ನಡೆದಿದ್ದು, ಕನಿಷ್ಠ 15 ಮಂದಿ ಮೃತ ಪಟ್ಟ ಘಟನೆಯೊಂದು ನಡೆದಿದೆ. ಮಿನಿಬಸ್ಸಿನಲ್ಲಿ ಬಂದ ಕೆಲವು ಜನರು ಬಾರಿನಲ್ಲಿ ಇದ್ದ ವ್ಯಕ್ತಿಗಳಿಗೆ ಮನಬಂದಂತೆ ಶೂಟೌಟ್ ಮಾಡಿದ್ದಾರೆ. …
-
ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ಜೂ.5ರ ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ. ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ …
-
International
ಮತ್ತೊಮ್ಮೆ ಮೊಳಗಿದ ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಅಮೆರಿಕ !! | ಆಗಂತುಕನಿಂದ ಮನಬಂದಂತೆ ಗುಂಡಿನ ದಾಳಿ, ಐವರು ಸಾವು
ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಬಂದೂಕು ಹಿಡಿದು ಬಂದ ಆಗಂತುಕನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಆಸ್ಪತ್ರೆ ಆವರಣದಲ್ಲಿ ನಡೆದ ಈ ಸಾಮೂಹಿಕ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿದ್ದಾರೆ. ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯಲ್ಲಿ ಗುಂಡಿನ …
-
International
ಏಕಾಏಕಿ ಗುಂಡಿನ ದಾಳಿಗೆ ಬೆಚ್ಚಿಬಿದ್ದ ಅಮೇರಿಕಾ !! | ಶೂಟೌಟ್ ಗೆ 18 ವಿದ್ಯಾರ್ಥಿಗಳು ಸೇರಿದಂತೆ 21 ಜನ ಬಲಿ
ಅಮೆರಿಕಾದ ಟೆಕ್ಸಾಸ್ನಲ್ಲಿರುವ ರಾಬ್ ಎಲಿಮೆಂಟರಿ ಶಾಲೆಯಲ್ಲಿ ಬಂದೂಕುಧಾರಿಯಿಂದ ಏಕಾಏಕಿ ಶೂಟೌಟ್ ನಡೆದಿದ್ದು, ಶೂಟೌಟ್ಗೆ 18 ವಿದ್ಯಾರ್ಥಿಗಳು ಹಾಗೂ ಇತರೆ 3 ಮಂದಿ ಅಮಾನುಷವಾಗಿ ಬಲಿಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಟೆಕ್ಸಾಸ್ ಗವರ್ನರ್ ಗ್ರೆಗ್ ಅಬೊಟ್ ಮಾಹಿತಿ ನೀಡಿದ್ದು, ಸುಮಾರು 18 …
