ಇಂದಬೆಟ್ಟು: ಬಂಗಾಡಿ ಪಿಚಾಲಾರ್ ಹತ್ತಿರ ಅಕೇಶಿಯಾ ಪ್ಲಾಂಟೇಷನ್ಗೆ ವಿದ್ಯುತ್ ಅವಘಡದಿಂದ ಬೆಂಕಿ ಬಿದ್ದ ಘಟನೆ ನಡೆದಿದೆ. ಹಲವಾರು ಮನೆಗಳು ಹತ್ತಿರದಲ್ಲೇ ಇದ್ದುದ್ದರಿಂದ ಜನರು ಬಂದು ಬೆಂಕಿ ನಂದಿಸಿದ್ದು, ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಿದ್ದಾರೆ. ಇಲ್ಲಿರುವ HT (JOC) ವಿದ್ಯುತ್ ಲೈನ್ ಹಲವು ಸಮಯಗಳಿಂದ …
Short circuit
-
Moodabidre: ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಹೊಸಮಾರು ಪದವು ಬಂಗಾರುಗುಡ್ಡೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದು ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.
-
UP: ಝಾನ್ಸಿ (Jhansi) ವೈದ್ಯಕೀಯ ಕಾಲೇಜಿನ (Medical college) ಎನ್ಐಸಿಯುನಲ್ಲಿ (Neonatal Intensive Care Unit) ಬೆಂಕಿ (Fire) ಕಾಣಿಸಿಕೊಂಡು 10ಕ್ಕೂ ಹೆಚ್ಚು ಮಕ್ಕಳು (Children) ಸಜೀವ ದಹನಗೊಂಡಿದ್ದಾರೆ.
-
Mangalore: ವಿದ್ಯುತ್ ತಂತಿ ಕಡಿದು ಬಿದ್ದ ಕಾರಣ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ದಾರು ಘಟನೆ ನಡೆದಿದೆ.
-
Mudigere: ಮರದ ಕೊಂಬೆ ಕಡಿಯುವಾಗ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಯ ಶಾಕ್ ತಗುಲಿ ಕಾರ್ಮಿಕ ಮೃತ ಪಟ್ಟ ಘಟನೆ ನಡೆದಿದೆ.
-
Crimelatest
Crime News: ಮಹಾಶಿವರಾತ್ರಿಯಂದೇ ಘೋರ ದುರಂತ; ಶಿವ ಮೆರವಣಿಗೆ ಸಮಾರಂಭದಲ್ಲಿ 15 ಮಕ್ಕಳಿಗೆ ಹೈಟೆನ್ಶನ್ ವಯರ್ ತಗುಲಿ ವಿದ್ಯುತ್ ಸ್ಪರ್ಶ, ಓರ್ವ ಮಗುವಿನ ಸ್ಥಿತಿ ಚಿಂತಾಜನಕ
Kota News: ರಾಜಸ್ಥಾನದ ಕೋಟಾ ನಗರದಲ್ಲಿ ಮಹಾಶಿವರಾತ್ರಿಯಂದು ಶಿವನ ಮೆರವಣಿಗೆ ಹೊರಡುವಾಗ ಹೈಟೆನ್ಷನ್ ಲೈನ್ಗೆ ಧ್ವಜವೊಂದು ತಾಗಿ ಅಧಿಕ ರಕ್ತದೊತ್ತಡದಿಂದ 15 ಮಕ್ಕಳ ದೇಹ ಸುಟ್ಟು ಹೋಗಿದ್ದು, ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಮಕ್ಕಳನ್ನು ಎಂಬಿಬಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ …
-
ವಿಟ್ಲ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿಯೋವ೯ ಮೃತಪಟ್ಟ ದಾರುಣ ಘಟನೆ ವಿಟ್ಲದ ಎನ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸಾಯ ನಿವಾಸಿ ನಾರಾಯಣ ನಾಯ್ಕ ಎಂಬುವವರ ಪುತ್ರ ಜಿತೇಶ್ (17) ಎಂದು …
-
ಬಟ್ಟೆ ಒಣಹಾಕಲು ಹಾಕಿದ್ದ ವೈಯರ್ ಮುಟ್ಟಿ ದಂಪತಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.ಕರೆಂಟ್ ಶಾಕ್ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಬಾವಿಯಾಳು ಗ್ರಾಮದಲ್ಲಿ ನಡೆದಿದೆ. ವೀಣಾ(28), ರವಿಶಂಕರ್ (40) ಮೃತಪಟ್ಟ ಗಂಡ, ಹೆಂಡತಿ. ಬಟ್ಟೆ ಒಣಗಲು ಹಾಕಿ …
-
ಪಿಕಪ್ ವಾಹನಕ್ಕೆ ಹಾಕಿದ ಡಿಜೆ ಹಾಡಿನ ಸಿಸ್ಟಮ್ 10 ಮಂದಿಯನ್ನು ಬಲಿ ಪಡೆದಿದೆ. ಡಿಜೆ ಸಿಸ್ಟಮ್ ನಿಂದಾಗಿ ಈ ಅವಘಡ ನಡೆದಿದೆ. ಪ್ರಯಾಣಿಕರನ್ನು ಗಾಡಿಯಲ್ಲಿ ಕರೆದುಕೊಂಡು ಹೋದಾಗ ಗಾಡಿಯಲ್ಲಿ ಹಾಕಿದ ಡಿಜೆ ಸಿಸ್ಟಮ್ ನಿಂದ ವಿದ್ಯುತ್ ಪ್ರವಹಿಸಿ ಈ 10 ಮಂದಿ …
-
ಬಂಟ್ವಾಳ : ವಿದ್ಯುತ್ ಖಾಯಿಲ್ ನಿಂದಾಗಿ ಶಾಕ್ ಹೊಡೆದು ವ್ಯಕ್ತಿಯೋರ್ವರು ಸ್ನಾನಗೃಹದಲ್ಲೇ ಮೃತಪಟ್ಟ ಘಟನೆಯೊಂದು ಬ್ರಹ್ಮರಕೊಟ್ಲು ಎಂಬಲ್ಲಿ ನಡೆದಿದೆ. ನೀರುಮಾರ್ಗ ನಿವಾಸಿಯಾಗಿರುವ ಆದರೆ ಬ್ರಹ್ಮರಕೊಟ್ಲು ಕಳ್ಳಿಗೆ ಚಂದ್ರಿಗೆಯ ಪರಿಯೋಡಿಬೀಡು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿರುವ ಹೇಮಚಂದ್ರ (49) ಎಂಬವರೇ ಮೃತಪಟ್ಟ …
