ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ನಿನ್ನೆ ರಾತ್ರಿ ಬಂಧಿಸಲಾಗಿದ್ದು, ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ …
Tag:
