ಈ ಮಸೀದಿ ನಿರ್ಮಾಣದ ಕುರಿತು ಊಹಾ ಪೋಹಗಳು ಹುಟ್ಟಿಕೊಂಡಿವೆ. ಕೆಲವರು ಅಲ್ಲಿ ಹನುಮಂತನ ಗುಡಿಯ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬ ವಾದ ಮುಂದಿಡುತ್ತಿದ್ದಾರೆ. ಇನ್ನು ಕೆಲವರು ಅಂತಹ ಯಾವುದೇ ಕುರುಹುಗಳು ಇಲ್ಲ. ಎಂದು ಹೇಳುತ್ತಿದ್ದಾರೆ. ನಾಲೈದು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಎರಡೂ …
Tag:
