Dharmasthala : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ಶ್ರೀ ಸಾನ್ನಿಧ್ಯ ಎಂಬ ಸಂಕೀರ್ಣವನ್ನು ಹೊಸದಾಗಿ ನಿರ್ಮಿಸಲಾಗಿದ್ದು ಇದರ ಉದ್ಘಾಟನೆಯು ಇದೇ ಜನವರಿ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಉದ್ಘಾಟಿಸಲಿದ್ದಾರೆ.
Tag:
