Naxalite: ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಸಿದ್ಧರಾಗಿದ್ದಾರೆ. ನಾಗರಿಕ ಸಮಿತಿ, ಶರಣಾಗತಿ ಸಮಿತಿ ಮಾತುಕತೆ ಬಳಿಕ ಇಂದು ನಕ್ಸಲರು ಶರಣಾಗತಿಯಾಗುತ್ತಿದ್ದಾರೆ. ಹಾಗಿದ್ದರೆ ಈ ಆರು ನಕ್ಸಲೆಟ್ ಗಳ ಹಿನ್ನೆಲೆ ಏನು? ಇಲ್ಲಿದೆ ನೋಡಿ ಡೀಟೇಲ್ಸ್
Tag:
