RCB: ಐಪಿಎಲ್ 2026 ತಯಾರಿಗಳು ಜೋರಾಗಿ ನಡೆಯುತ್ತಿವೆ. ಸದ್ಯದಲ್ಲೇ ಹರಾಜು ಪ್ರಕ್ರಿಯೆ ಕೂಡ ನಡೆಯಲಿದೆ. ಈ ನಡುವೆ ಆರ್ಸಿಬಿ ಫ್ರಾಂಚೈಸಿಯ ವಾಣಿಜ್ಯ ಒಪ್ಪಂದ ನವೀಕರಿಸದಿರಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಆರ್ಸಿಬಿಯನ್ನು ತೊರೆಯಲಿದ್ದು …
Tag:
