ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ …
Tag:
