Assembly : ಸಕ್ಕರೆ ಕಾರ್ಖಾನೆ ವಿಚಾರವಾಗಿ ಸದನದಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತನಾಡುತ್ತಿದ್ದಾಗ ನಡುವೆ ಬಾಯಿ ಹಾಕಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಯತ್ನಾಳ್ ತಮ್ಮದೇ ದಾಟಿಯಲ್ಲಿ ಗುಮ್ಮಿದ್ದಾರೆ. ಹೌದು, ಸದನದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಅವರು, …
Tag:
