ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಮಹಾಶಿವಯೋಗಿ ಸಿದ್ದಗಂಗಾ ಮಠ ದ ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳ 4ನೇ ಪುಣ್ಯ ಸ್ಮರಣೆಯನ್ನು ಕಳೆದೆರಡು ವರ್ಷಗಳ ಬಳಿ ಇಂದು ತುಮಕೂರು ಮಠದಲ್ಲಿ ಬಹಳ ವಿಜೃಂಭಣೆಯಿಂದ ಸಿದ್ಧತೆ ಮಾಡಲಾಗಿದೆ. ಪೂಜ್ಯರ ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ …
Tag:
