Yatindra Siddaramaiah audio viral: ಕೆಲವು ದಿನಗಳ ಹಿಂದಷ್ಟೇ ಯತೀಂದ್ರ ಹಾಗೂ ಸಿಎಂ ಸಿದ್ದರಾಮಯ್ಯ(Yatindra-CM Siddaramaiah) ನವರ ಫೋನಿನ ಆಡಿಯೋ ಒಂದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಅಪ್ಪ- ಮಗ ಯಾವುದರ ಬಗ್ಗೆ ಮಾತನಾಡುತ್ಥಿದ್ದಾರೆಂದು ಜನ ತಲೆಗೆ ಹುಳ ಬಿಟ್ಟಕೊಂಡಿದ್ದರು. …
Tag:
