CM Siddaramaiah: ಲೋಕಸಭಾ ಚುನಾವಣೆ ಕಾವು ಸದ್ದಿಲ್ಲದೆ ಕಾವೇರುತ್ತಿದೆ. ಈಗಾಗಲೆ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ರಣಕಹಳೆ ಊದಿವೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯನವರು(CM Siddaramaiah)ಚುನಾವಣೆ ನಿಮಿತ್ತ ಹೊಸ ಗ್ಯಾರಂಟಿ ಘೋಷಿಸಿದ್ದಾರೆ. ಇದನ್ನೂ ಓದಿ: Sports …
Tag:
